ನವದೆಹಲಿ, ಮೇ 12 : ಲಾಕ್ ಡೌನ್ ಪರಿಣಾಮ ವಿದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ವಾಪಸ್ ಕರೆತರಲು ಸರ್ಕಾರ 'ವಂದೇ ಭಾರತ್ ಮಿಷನ್' ಆರಂಭ ಮಾಡಿತ್ತು. ಇದುವರೆಗೂ ದೇಶಕ್ಕೆ 6037 ಜನರು ವಾಪಸ್ ಆಗಿದ್ದಾರೆ. ಏರ್ ಇಂಡಿಯಾದ 42 ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ 24 ಒಟ್ಟು 64 ವಿಮಾನಗಳು ವಂದೇ ಭಾರತ್ ಮಿಷನ್ ಅಡಿ ಹಾರಾಟ ನಡೆಸಿವೆ.
from Oneindia.in - thatsKannada News https://ift.tt/2WOnYl9
via
from Oneindia.in - thatsKannada News https://ift.tt/2WOnYl9
via
0 Comments: