ಬೆಂಗಳೂರು, ಮೇ 07 : ಬೆಂಗಳೂರು ನಗರದಿಂದ ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ತಲುಪಿಸಲು ಕೆಎಸ್ಆರ್‌ಟಿಸಿ ಆರಂಭಿಸಿದ್ದ ಬಸ್ ಸೇವೆ ಮೇ 8ರಿಂದ ಸ್ಥಗಿತಗೊಳ್ಳಲಿದೆ. ಗುರುವಾರದ ತನಕ ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಕಳೆದ 5 ದಿನಗಳಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ವಲಸೆ ಕಾರ್ಮಿಕರು ತೆರಳಿದ್ದಾರೆ. ಉಚಿತ ಪ್ರಯಾಣಕ್ಕೆ ಗುರುವಾರ ಕೊನೆ
from Oneindia.in - thatsKannada News https://ift.tt/2WChaHp
via
from Oneindia.in - thatsKannada News https://ift.tt/2WChaHp
via
0 Comments: