ಸಿಎಂ ಪರಿಹಾರ ನಿಧಿಗೆ ಒಂದು ದಿನದ ವೇತನ ನೀಡಿದ ಸಾರಿಗೆ ಸಂಸ್ಥೆಯ ನೌಕರರು

ಸಿಎಂ ಪರಿಹಾರ ನಿಧಿಗೆ ಒಂದು ದಿನದ ವೇತನ ನೀಡಿದ ಸಾರಿಗೆ ಸಂಸ್ಥೆಯ ನೌಕರರು

ಬೆಂಗಳೂರು, ಮೇ 13 :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಕೊರೊನಾ ವಿರುದ್ಧ ಹೋರಾಟ ಮಾಡಲು ಹಲವಾರು ಜನರು, ಸಂಘ ಸಂಸ್ಥೆಗಳು ದೇಣಿಗೆ ನೀಡುತ್ತಿವೆ. ಬುಧವಾರ ಸಾರಿಗೆ ಸಚಿವ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಚೆಕ್ ಹಸ್ತಾಂತರ

from Oneindia.in - thatsKannada News https://ift.tt/2T1Rmnb
via

Related Articles

0 Comments: