ಗಿಲ್ಗಿಟ್, ಬಲ್ಟಿಸ್ತಾನ ಚುನಾವಣೆ: ಇಮ್ರಾನ್ ನಡೆಗೆ ಪಿಒಕೆ ಜನರಿಂದ ವಿರೋಧ

ಗಿಲ್ಗಿಟ್, ಬಲ್ಟಿಸ್ತಾನ ಚುನಾವಣೆ: ಇಮ್ರಾನ್ ನಡೆಗೆ ಪಿಒಕೆ ಜನರಿಂದ ವಿರೋಧ

ನವದೆಹಲಿ, ಮೇ 12:ಗಿಲ್ಗಿಟ್-ಬಾಲ್ಟಿಸ್ತಾನ ನದಲ್ಲಿ ಚುನಾವಣೆ ನಡೆಸಲು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡೆಗೆ ಪಾಕಿಸ್ತಾನದಲ್ಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ಪಿಒಕೆಯ ಮಾನವ ಹಕ್ಕುಗಳ ಕಾರ್ಯಕರ್ತರು ಆಕ್ಷೇಪಿಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮಾತನಾಡುತ್ತಿರುವ ಬೆನ್ನಲ್ಲೇ ಮಹತ್ವದ ಬೆಳವಣಿಗೆ ಇದಾಗಿದೆ. ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಪತ್ತೆಗೆ ಗುಪ್ತಚರ ಸೇವೆ ಬಳಕೆ ಗಿಲ್ಗಿಟ್-ಬಾಲ್ಟಿಸ್ತಾನನ ಜಮ್ಮು-ಕಾಶ್ಮೀರದ

from Oneindia.in - thatsKannada News https://ift.tt/3bjEtuJ
via

Related Articles

0 Comments: