ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿ; ಶ್ರಮಿಕ್ ರೈಲಿನ ಮಾರ್ಗಸೂಚಿ ಬದಲಾವಣೆ

ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿ; ಶ್ರಮಿಕ್ ರೈಲಿನ ಮಾರ್ಗಸೂಚಿ ಬದಲಾವಣೆ

ನವದೆಹಲಿ, ಮೇ 11 : ಕೇಂದ್ರ ರೈಲ್ವೆ ಸಚಿವಾಲಯ ಶ್ರಮಿಕ್ ವಿಶೇಷ ರೈಲು ಸಂಚಾರಕ್ಕೆ ಇದ್ದ ಮಾರ್ಗಸೂಚಿಯಲ್ಲಿ ಬದಲಾಣೆ ಮಾಡಿದೆ. ಲಾಕ್ ಡೌನ್ ಪರಿಣಾಮ ವಿವಿಧ ರಾಜ್ಯದಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳ ಸಂಚಾರಕ್ಕಾಗಿ ಶ್ರಮಿಕ್ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಶ್ರಮಿಕ್ ರೈಲು ನಿಗದಿಪಡಿಸಿದ ರಾಜ್ಯದಲ್ಲಿ ಮೂರು ನಿಲ್ದಾಣಗಳಲ್ಲಿ ನಿಲ್ಲಬಹುದು ಎಂದು ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಲಾಗಿದೆ.

from Oneindia.in - thatsKannada News https://ift.tt/3fBxa5f
via

Related Articles

0 Comments: