ಸತತ ಮೂರನೇ ತಿಂಗಳು ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ

ಸತತ ಮೂರನೇ ತಿಂಗಳು ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ, ಮೇ 1: ಕೊರೊನಾವೈರಸ್ ಸೋಂಕು ತಡೆಗಟ್ಟಲು ದೇಶದೆಲ್ಲೆಡೆ ಎರಡನೇ ಅವಧಿಯ ಲಾಕ್ ಡೌನ್ ಜಾರಿಯಲ್ಲಿದೆ. ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮೇ 1ರಿಂದ ತಗ್ಗಿಸಲಾಗಿದೆ. ಪ್ರತಿ ತಿಂಗಳ ಆರಂಭದಲ್ಲಿ ಬೆಲೆ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಸತತ ಮೂರು ತಿಂಗಳಿನಿಂದ ಎಲ್ಪಿಜಿ ಬಳಕೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮಾರ್ಚ್ ತಿಂಗಳ ಆರಂಭದಲ್ಲೇ ಎಲ್ ಪಿಜಿ ಗ್ರಾಹಕರಿಗೆ

from Oneindia.in - thatsKannada News https://ift.tt/2YnGYtm
via

Related Articles

0 Comments: