ಪ್ರಾಮಾಣಿಕ ಅಧಿಕಾರಿ ಮಣಿವಣ್ಣನ್‌ಗೆ ಕೊನೆಗೂ ಹುದ್ದೆ ಕೊಟ್ಟ ಸರ್ಕಾರ!

ಪ್ರಾಮಾಣಿಕ ಅಧಿಕಾರಿ ಮಣಿವಣ್ಣನ್‌ಗೆ ಕೊನೆಗೂ ಹುದ್ದೆ ಕೊಟ್ಟ ಸರ್ಕಾರ!

ಬೆಂಗಳೂರು, ಮೇ 12: ಕೈಗಾರಿಕಾ ಲಾಬಿಗೆ ಮಣಿದು ಹಿರಿಯ ಐಎಎಸ್ ಅಧಿಕಾರಿ ಪಿ. ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ ಸರ್ಕಾರ, ಕೊನೆಗೂ ಅವರಿಗೆ ಹುದ್ದೆ ಕೊಟ್ಟಿದೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ. ನಿನ್ನೆಯಷ್ಟೆ ಕಾರ್ಮಿಕ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ

from Oneindia.in - thatsKannada News https://ift.tt/2yP5SYq
via

Related Articles

0 Comments: