ಲಾಕ್ ಡೌನ್ ವಿಸ್ತರಣೆ; ಸಿಎಂಗಳ ಅಭಿಪ್ರಾಯ ಕೇಳಿದ ಅಮಿತ್ ಶಾ

ಲಾಕ್ ಡೌನ್ ವಿಸ್ತರಣೆ; ಸಿಎಂಗಳ ಅಭಿಪ್ರಾಯ ಕೇಳಿದ ಅಮಿತ್ ಶಾ

ನವದೆಹಲಿ, ಮೇ 28 : ಕೊರೊನಾ ವೈರಸ್ ಸೋಂಕು ಹರಡದಂತೆ ಜಾರಿಗೊಳಿಸಿರುವ 4ನೇ ಹಂತದ ಲಾಕ್ ಡೌನ್ ಮೇ 31ರಂದು ಅಂತ್ಯಗೊಳ್ಳಲಿದೆ. ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಕೇಂದ್ರ ಗೃಹ ಸಚಿವರು ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲಾಕ್

from Oneindia.in - thatsKannada News https://ift.tt/2M9wF4N
via

0 Comments: