ಕೊಪ್ಪಳದಲ್ಲಿ ಸಾಧಾರಣ ಮಳೆ: ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ

ಕೊಪ್ಪಳದಲ್ಲಿ ಸಾಧಾರಣ ಮಳೆ: ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ

ಬೆಂಗಳೂರು, ಮೇ 22: ಕೊಪ್ಪಳದ ಮುನಿರಾಬಾದ್ ಸೇರಿದಂತೆ ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಮಾತ್ರ ಗುರುವಾರ ಸಾಧಾರಣ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಒಣ ಹವೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಗರಿಷ್ಠ 34.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಲಬುರ್ಗಿ ಅತಿ ಹೆಚ್ಚು ಅಂದ್ರೆ 42.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿಯ ಬೈಲಹೊಂಗಲ ಮತ್ತು

from Oneindia.in - thatsKannada News https://ift.tt/2XemqRO
via

Related Articles

0 Comments: