ರೇಷನ್ ಕಾರ್ಡ್ - ಆಧಾರ್ ಸಂಖ್ಯೆ ಜೋಡಣೆ ಬಗ್ಗೆ ಮಹತ್ವದ ಆದೇಶ

ರೇಷನ್ ಕಾರ್ಡ್ - ಆಧಾರ್ ಸಂಖ್ಯೆ ಜೋಡಣೆ ಬಗ್ಗೆ ಮಹತ್ವದ ಆದೇಶ

ನವದೆಹಲಿ, ಮೇ 12: ರೇಷನ್ ಕಾರ್ಡ್ ಜೊತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡದಿದ್ದರೆ, ಅಂಥ ರೇಷನ್ ಕಾರ್ಡ್ ರದ್ದಾಗಲಿದೆ ಎಂಬ ಸುದ್ದಿ ಹಬ್ಬಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದೆ. ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆಯನ್ನು ಜೋಡಿಸಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30 ರತನಕ ವಿಸ್ತರಿಸಲಾಗಿದೆ ಹಾಗೂ ರೇಷನ್ ಕಾರ್ಡ್ ರದ್ದಾಗುವುದಿಲ್ಲ ಎಂದು

from Oneindia.in - thatsKannada News https://ift.tt/3csdVcb
via

Related Articles

0 Comments: