ನಂಜನಗೂಡಿನ ಜುಬಿಲೆಂಟ್ ಕಂಪನಿಯೂ, ಕೇಂದ್ರ ಸರ್ಕಾರದ ರಾಜಕಾರಣವೂ!

ನಂಜನಗೂಡಿನ ಜುಬಿಲೆಂಟ್ ಕಂಪನಿಯೂ, ಕೇಂದ್ರ ಸರ್ಕಾರದ ರಾಜಕಾರಣವೂ!

ಬೆಂಗಳೂರು, ಮೇ 22: ಕೊರೊನಾ ವೈರಸ್ ಲಾಕ್‌ಡೌನ್ ಬಳಿಕ ಇಡೀ ದೇಶದ ಚಿತ್ರಣವೇ ಬದಲಾಗಿದೆ. ಲಾಕ್‌ಡೌನ್‌ ಸಮಯದಲ್ಲಿ ಸರ್ಕಾರಗಳು ನಡೆದುಕೊಂಡ ಬಗೆ, ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರನ್ನು ಇಡೀ ದೇಶಾದ್ಯಂತ ನಡೆಸಿಕೊಂಡಿದ್ದು, ಉದ್ಯಮಿಗಳಿಗೆ ಅನಕೂಲ ಮಾಡಿಕೊಡಲು ಕಾರ್ಮಿಕ ಕಾಯಿದೆಯನ್ನು ಅಮಾನ್ಯ ಮಾಡಲು ಮುಂದಾಗಿರುವುದು, ಎಲ್ಲವೂ ಒಂದೊಂದಾಗಿ ಬಟಾ ಬಯಲಾಗುತ್ತಿವೆ. ಇನ್ನು ರಾಜ್ಯದ ವಿಚಾರಕ್ಕೆ ಬಂದರೆ ಆರಂಭಿಕ ಹಂತದಲ್ಲಿ

from Oneindia.in - thatsKannada News https://ift.tt/2LP4OGT
via

0 Comments: