ಮುಂಬೈ, ಮೇ.01: ಭಾರತ ಲಾಕ್ ಡೌನ್ ಮುಂದುವರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶದಲ್ಲಿ ಕೆಂಪು, ಕಿತ್ತಳೆ ಹಾಗೂ ಹಸಿರು ವಲಯಗಳನ್ನಾಗಿ ವಿಂಗಡಿಸಿದೆ. ನೊವೆಲ್ ಕೊರೊನಾ ವೈರಸ್ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿರುವ ಪ್ರದೇಶಗಳನ್ನು ಕೆಂಪು ವಲಯ ಎಂದು ಗುರುತಿಸಲಾಗಿದೆ. ದೇಶದಲ್ಲಿ 130 ಕೆಂಪು ವಲಯಗಳನ್ನು ಕೇಂದ್ರ ಸರ್ಕಾರವು ಪಟ್ಟಿ ಮಾಡಿದೆ. ಈ ಪೈಕಿ ರಾಷ್ಟ್ರ ರಾಜಧಾನಿ ನವದೆಹಲಿಯ ಎಲ್ಲಾ
from Oneindia.in - thatsKannada News https://ift.tt/2VSv495
via
from Oneindia.in - thatsKannada News https://ift.tt/2VSv495
via
0 Comments: