ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯ ಸನಿಹದಲ್ಲಿರುವ ಸಂತೋಷ್ ಯಾರು?

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯ ಸನಿಹದಲ್ಲಿರುವ ಸಂತೋಷ್ ಯಾರು?

ಬೆಂಗಳೂರು, ಮೇ 28: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿತ್ತು. ಆದರೂ ಸರಳ ಬಹುಮತ ಪಡೆದುಕೊಳ್ಳಲು ಆಗದೇ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೂರು ದಿನಗಳಿಗೆ ರಾಜೀನಾಮೆ ಕೊಟ್ಟಿದ್ದರು. ಅದಾದ ಬಳಿಕ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ಆದರೆ ನಂತರ ಅತೃಪ್ತರ ಕಾಟದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಯ್ತು. ಕಾಂಗ್ರೆಸ್

from Oneindia.in - thatsKannada News https://ift.tt/3dcNU0L
via

0 Comments: