ಬೀಜಿಂಗ್, ಮೇ.01: ನೊವೆಲ್ ಕೊರೊನಾ ವೈರಸ್ ಮಹಾಮಾರಿ ಅಂಟಿಕೊಳ್ಳೋದಕ್ಕೆ ವಯಸ್ಸು, ಗಂಡು, ಹೆಣ್ಣು ಎಂಬ ಯಾವುದೇ ವ್ಯತ್ಯಾಸವಿಲ್ಲ. ಆದರೆ ಸೋಂಕಿತರ ಸಾವಿನ ಅಂಕಿ-ಸಂಖ್ಯೆಗಳನ್ನೊಮ್ಮೆ ಅವಲೋಕಿಸಿದಾಗ ಆಘಾತಕಾರಿ ಅಂಶವೊಂದು ಹೊರ ಬಿದ್ದಿದೆ. ನೊವೆಲ್ ಕೊರೊನಾ ವೈರಸ್ ಸೋಂಕಿತರ ಪೈಕಿ ಮಹಿಳೆಯರಿಗಿಂತ ಪುರುಷರೇ ಹೆಚ್ಚಾಗಿ ಪ್ರಾಣ ಬಿಟ್ಟಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಕೊವಿಡ್-19 ಸೋಂಕಿಗೆ ಬಲಿಯಾದವರಲ್ಲಿ ಪುರುಷರ ಸಂಖ್ಯೆಯೇ ಹೆಚ್ಚು
from Oneindia.in - thatsKannada News https://ift.tt/3f8i2fd
via
from Oneindia.in - thatsKannada News https://ift.tt/3f8i2fd
via
0 Comments: