ರಾಜ್ಯಾದ್ಯಂತ ಮದ್ಯ ಮಾರಾಟ ಆರಂಭ: ಕುಡುಕರ ಸಂಭ್ರಮ

ರಾಜ್ಯಾದ್ಯಂತ ಮದ್ಯ ಮಾರಾಟ ಆರಂಭ: ಕುಡುಕರ ಸಂಭ್ರಮ

ಬೆಂಗಳೂರು, ಮೇ 4: ಅಂತೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಸಿಕ್ಕಿರುವುದರಿಂದ ಎಣ್ಣೆ ಪ್ರಿಯರು ಸಖತ್ ಖುಷಿ ಆಗಿದ್ದಾರೆ. ಇಂದು ಬೆಳಿಗ್ಗೆಯಿಂದ ವೈನ್ ಸ್ಟೋರ್ ಗಳು, ಎಂಆರ್ ಪಿ ಮದ್ಯದಂಗಡಿಗಳು ಆರಂಭವಾಗಿವೆ. ಕೋವಿಡ್ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು, ಸರಕಾರದ ಕಟ್ಟುನಿಟ್ಟಿನ ನಿಯಮಗಳನ್ನು ಪಾಲನೆ ಮಾಡುತ್ತಿರುವುದು ಕಂಡು ಬರುತ್ತಿದೆ. ಕುಡುಕರಲ್ಲಿ ಒಂದು ರೀತಿಯ ಸಂಭ್ರಮದ ವಾತಾವರಣ

from Oneindia.in - thatsKannada News https://ift.tt/2SNKdqv
via

Related Articles

0 Comments: