ಬೆಂಗಳೂರು, ಮೇ 13: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ.ಕರ್ನಾಟಕದಲ್ಲಿ ಮಂಗಳವಾರ 925 ಪ್ರಕರಣಗಳಿದ್ದವು. ಇಂದು 26 ಹೊಸ ಪ್ರಕರಣಗಳು ದೃಢಪಟ್ಟಿವೆ. ಬೀದರ್‌ನಲ್ಲಿ 11, ಹಾಸನದಲ್ಲಿ 4, ದಾವಣಗೆರೆಯಲ್ಲಿ 2, ವಿಜಯಪುರದಲ್ಲಿ 2, ಉತ್ತರಕನ್ನಡದಲ್ಲಿ 2, ದಕ್ಷಿಣ ಕನ್ನಡ, ಬೆಂಗಳೂರು, ಬಳ್ಳಾರಿಯಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ. ದೆಹಲಿ ತಬ್ಲಿಘಿ ಸಮಾವೇಶದಿಂದ ಕೊರೊನಾ ಸೋಂಕು ಹರಡಿತ್ತಾ?:
from Oneindia.in - thatsKannada News https://ift.tt/3cvZFPx
via
from Oneindia.in - thatsKannada News https://ift.tt/3cvZFPx
via
0 Comments: