Breaking News: ಕರ್ನಾಟಕದಲ್ಲಿ ಭರ್ಜರಿ ಶತಕ ಸಿಡಿಸಿದ ಕೊರೊನಾ ವೈರಸ್!

Breaking News: ಕರ್ನಾಟಕದಲ್ಲಿ ಭರ್ಜರಿ ಶತಕ ಸಿಡಿಸಿದ ಕೊರೊನಾ ವೈರಸ್!

ಬೆಂಗಳೂರು, ಮೇ.26: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಮಂಗಳವಾರ ಭರ್ಜರಿ ಶತಕ ಬಾರಿಸಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 100 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಪೈಕಿ ಬಹುತೇಕ ಜನರಿಗೆ ಬೇರೆ ರಾಜ್ಯಗಳಿಂದ ವಾಪಸ್ ಆಗಿರುವ ನಹಿನ್ನೆಲೆಯನ್ನು ಹೊಂದಿದ್ದಾರೆ. ಮಹಾರಾಷ್ಟ್ರದಿಂದ ಆಗಮಿಸಿ 46

from Oneindia.in - thatsKannada News https://ift.tt/2TEXkdT
via

0 Comments: