MLC ಚುನಾವಣೆ ಬಗ್ಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಬಿಎಸ್ವೈ ಪುತ್ರ ಬಿವೈ ವಿಜಯೇಂದ್ರ

MLC ಚುನಾವಣೆ ಬಗ್ಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಬಿಎಸ್ವೈ ಪುತ್ರ ಬಿವೈ ವಿಜಯೇಂದ್ರ

ಬೆಂಗಳೂರು, ಮೇ 26: ಕೊರೊನಾವೈರಸ್ ಲಾಕ್ಡೌನ್ ನಡುವೆ ಆಡಳಿತ ಯಂತ್ರ ಸ್ಥಗಿತವಾಗದಂತೆ ನೋಡಿಕೊಂಡಿರುವ ಬಿ. ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಈಗ ಎಂಎಲ್ಸಿ ಚುನಾವಣೆ ಎದುರಿಸುವ ಕಾಲ ಎದುರಾಗಿದೆ. ಜೂನ್ ತಿಂಗಳ ಅಂತ್ಯಕ್ಕೆ ಅನೇಕ ಹಿರಿಯ ಶಾಸಕರ ವಿಧಾನಪರಿಷತ್ ಸದಸ್ಯತ್ವ ಅವಧಿ ಮುಕ್ತಾಯವಾಗಲಿದೆ. ಬಿಜೆಪಿಯಲ್ಲಿಗ ಎಂಎಲ್ಸಿ ಸ್ಥಾನಕ್ಕೆ ಪೈಪೋಟಿ ನಡೆದಿರುವ ಸುದ್ದಿ ಬಂದಿದೆ. ಈ ನಡುವೆ MLC

from Oneindia.in - thatsKannada News https://ift.tt/2zvWZTX
via

0 Comments: