ಏರುತ್ತಲೇ ಸಾಗಿದ ಚಿನ್ನದ ಬೆಲೆ: ಜೂನ್ 09ರ ದರ ಇಲ್ಲಿದೆ

ಏರುತ್ತಲೇ ಸಾಗಿದ ಚಿನ್ನದ ಬೆಲೆ: ಜೂನ್ 09ರ ದರ ಇಲ್ಲಿದೆ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಳಿತ ಮುಂದುವರಿದಿದೆ. ಮಂಗಳವಾರ ಹಳದಿ ಲೋಹದ ಬೆಲೆ ಮತ್ತೆ ಏರಿಕೆಗೊಂಡಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 45,200 ರುಪಾಯಿಗೆ ಏರಿಕೆಯಾಗಿದ್ದು, ಶುದ್ಧ ಚಿನ್ನವು 10 ಗ್ರಾಂ 46,400 ರುಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 47,400 ರುಪಾಯಿಗೆ ತಲುಪಿದೆ. ಜಾಗತಿಕ ಮಾರಕಟ್ಟೆಯಲ್ಲಿ ಹಳದಿ ಲೋಹದ ಬೆಲೆಯ ಏರಿಳಿತ ಮುಂದುವರಿದಿದ್ದು, ದೇಶದ

from Oneindia.in - thatsKannada News https://ift.tt/3dOPWVo
via

Related Articles

0 Comments: