ಇಳಿಕೆಗೊಂಡಿದ್ದ ಚಿನ್ನದ ಬೆಲೆ ಏರಿಕೆ: 10 ಗ್ರಾಂ 500 ರುಪಾಯಿ ಹೆಚ್ಚಳ

ಇಳಿಕೆಗೊಂಡಿದ್ದ ಚಿನ್ನದ ಬೆಲೆ ಏರಿಕೆ: 10 ಗ್ರಾಂ 500 ರುಪಾಯಿ ಹೆಚ್ಚಳ

ನವದೆಹಲಿ, ಜೂನ್ 27: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆಯ ಹಾವು-ಏಣಿ ಆಟ ಮುಂದುವರಿದಿದೆ. ಶನಿವಾರ 22 ಕ್ಯಾರೆಟ್ ಚಿನ್ನ 10 ಗ್ರಾಂ 500 ರುಪಾಯಿ ಏರಿಕೆಗೊಂಡಿದ್ದು, 47,200 ರುಪಾಯಿ ತಲುಪಿದೆ. ಶುದ್ಧ ಚಿನ್ನ 10 ಗ್ರಾಂ 48,400 ರುಪಾಯಿಗೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 400 ರುಪಾಯಿ ಹೆಚ್ಚಳಗೊಂಡು 48,100 ರುಪಾಯಿ ದಾಖಲಾಗಿದೆ. ದೇಶದ ಪ್ರಮುಖ

from Oneindia.in - thatsKannada News https://ift.tt/2VpFso3
via

0 Comments: