ಗಗನಯಾನ, ಚಂದ್ರಯಾನ ಸೇರಿ 10 ಬಾಹ್ಯಾಕಾಶ ಯೋಜನೆಗಳಿಗೆ ತಡೆ:ಶಿವನ್

ಗಗನಯಾನ, ಚಂದ್ರಯಾನ ಸೇರಿ 10 ಬಾಹ್ಯಾಕಾಶ ಯೋಜನೆಗಳಿಗೆ ತಡೆ:ಶಿವನ್

ನವದೆಹಲಿ, ಜೂನ್ 25: ಕೊರೊನಾವೈರಸ್ ಲಾಕ್‌ಡೌನ್‌ನಿಂದಾಗಿ ಚಂದ್ರಯಾನ, ಗಗನಯಾನ ಸೇರಿದಂತೆ 10 ಬಾಹ್ಯಾಕಾಶ ಯೋಜನೆಗಳಿಗೆ ತಡೆ ಬಿದ್ದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಕೆ ಶಿವನ್ ತಿಳಿಸಿದ್ದಾರೆ. ಬಾಹ್ಯಾಕಾಶ ಸಂಸ್ಥೆಯು ಒಟ್ಟು 10 ಬಾಹ್ಯಾಕಾಶ ಯೋಜನೆಗಳನ್ನು ರೂಪಿಸಿತ್ತು, ಅದರಲ್ಲಿ ಮಾನವಸಹಿತ ಗಗನಯಾನ ಕೂಡ ಒಂದಾಗಿತ್ತು. ಆದರೆ ಕೊರೊನಾವೈರಸ್ ಲಾಕ್‌ಡೌನ್‌ನಿಂದಾಗಿ ಎಲ್ಲಾ ಯೋಜನಗಳು ತಡವಾಗಲಿವೆ. ಹಾಗೆಯೇ

from Oneindia.in - thatsKannada News https://ift.tt/3g2ZT2d
via

0 Comments: