ಜಿಯೋದಲ್ಲಿ ಒಟ್ಟಾರೆ 104,326.95 ಕೋಟಿ ರೂ. ಹೂಡಿಕೆ

ಜಿಯೋದಲ್ಲಿ ಒಟ್ಟಾರೆ 104,326.95 ಕೋಟಿ ರೂ. ಹೂಡಿಕೆ

ಮುಂಬೈ, ಜೂನ್ 13: ಪ್ರಪಂಚದ ಅತಿದೊಡ್ಡ ಗ್ರಾಹಕ ಕೇಂದ್ರಿತ ಪ್ರೈವೇಟ್ ಈಕ್ವಿಟಿ ಸಂಸ್ಥೆಗಳಲ್ಲೊಂದಾದ ಎಲ್ ಕ್ಯಾಟರ್‌ಟನ್‌ನಿಂದ 1894.50 ಕೋಟಿ ರೂ.ಗಳ ಹೂಡಿಕೆಯನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ("ರಿಲಯನ್ಸ್ ಇಂಡಸ್ಟ್ರೀಸ್") ಹಾಗೂ ಭಾರತದ ಮುಂಚೂಣಿ ಡಿಜಿಟಲ್ ಸೇವೆಗಳ ವೇದಿಕೆ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ ("ಜಿಯೋ ಪ್ಲಾಟ್‌ಫಾರ್ಮ್ಸ್") ಇಂದು ಘೋಷಿಸಿವೆ. ಈ ಹೂಡಿಕೆಯು ಜಿಯೋ ಪ್ಲಾಟ್‌ಫಾರ್ಮ್ಸ್‌ನ ಈಕ್ವಿಟಿ ಮೌಲ್ಯವನ್ನು 4.91

from Oneindia.in - thatsKannada News https://ift.tt/3e7Jk4I
via

Related Articles

0 Comments: