ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಗುವಾಹಟಿ, ಜೂನ್ 27: ಮಾನ್ಸೂನ್ ಅಸ್ಸಾಂನಲ್ಲಿ ಭಾರೀ ಪ್ರಭಾವ ಬೀರಿದ ಬಳಿಕ, ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಮತ್ತು ಇದರಿಂದಾಗಿ ರಾಜ್ಯವು ಪ್ರವಾಹಕ್ಕೆ ಸಿಲುಕಿದೆ. ಅಸ್ಸಾಂನ 16 ಜಿಲ್ಲೆಗಳ 704 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. ಈಗಾಗಲೇ 16 ಜನರು ಸಾವನ್ನಪ್ಪಿದ್ದು, 2.5 ಲಕ್ಷ ಜನರು ತೊಂದರೆಗೊಳಗಾಗಿದ್ದಾರೆ. ಬ್ರಹ್ಮಪುತ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರವಾಹ

from Oneindia.in - thatsKannada News https://ift.tt/2A73n4e
via

0 Comments: