ಜಾಗತಿಕವಾಗಿ ಕೊವಿಡ್19 ಪ್ರಕರಣಗಳ ಸಂಖ್ಯೆ 1ಕೋಟಿ!

ಜಾಗತಿಕವಾಗಿ ಕೊವಿಡ್19 ಪ್ರಕರಣಗಳ ಸಂಖ್ಯೆ 1ಕೋಟಿ!

ಬೆಂಗಳೂರು, ಜೂನ್ 28: ಜಾಗತಿಕ ಮಹಾಮಾರಿ ಕೊವಿಡ್19 ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕ ಮೂಡಿಸಿದೆ. ಜೊತೆಗೆ ವಿಶ್ವದೆಲ್ಲೆಡೆ ವ್ಯಾಪ್ತಿಸಿರುವ ಸೋಂಕು ದಿನದಿಂದ ದಿನಕ್ಕೆ ಬಲಿ ಪಡೆಯುತ್ತಲೇ ಇದೆ. ಭಾನುವಾರದ ಎಣಿಕೆಯಂತೆ ಕೊವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ 1 ಕೋಟಿಗೇರಿದ್ದು, 5 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಜೂನ್ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 10,082,618

from Oneindia.in - thatsKannada News https://ift.tt/2YK1SCR
via

0 Comments: