ಕೋವಿಡ್-19 ನಿಭಾಯಿಸುವಲ್ಲಿ ಸರ್ಕಾರ ತಪ್ಪು ಮಾಡಿದೆ - ಅಮಿತ್ ಶಾ

ಕೋವಿಡ್-19 ನಿಭಾಯಿಸುವಲ್ಲಿ ಸರ್ಕಾರ ತಪ್ಪು ಮಾಡಿದೆ - ಅಮಿತ್ ಶಾ

ನವದೆಹಲಿ, ಜೂನ್ 9: ''ಮಹಾಮಾರಿ ಕೋವಿಡ್-19 ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ಎಡವಿರಬಹುದು, ತಪ್ಪು ಮಾಡಿರಬಹುದು. ವಲಸೆ ಕಾರ್ಮಿಕರ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸದೇ ಇರಬಹುದು. ಆದ್ರೆ, ಸಮಸ್ಯೆಗಳ ಕುರಿತು ನಮ್ಮ ಬದ್ಧತೆ ಮತ್ತು ನಿಷ್ಠೆ ಮಾತ್ರ ಸ್ಪಷ್ಟವಾಗಿತ್ತು'' ಎಂದು ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ''ನರೇಂದ್ರ ಮೋದಿ ಸರ್ಕಾರ 1,70,000 ಕೋಟಿ ರೂಪಾಯಿಗಳ ಆರ್ಥಿಕ

from Oneindia.in - thatsKannada News https://ift.tt/2MLkz2a
via

Related Articles

0 Comments: