ಕೊವಿಡ್ 19: ಯಾವ ಯಾವ ದೇಶಗಳಲ್ಲಿ ಅತಿ ಹೆಚ್ಚು ಸಾವು

ಕೊವಿಡ್ 19: ಯಾವ ಯಾವ ದೇಶಗಳಲ್ಲಿ ಅತಿ ಹೆಚ್ಚು ಸಾವು

ಬೆಂಗಳೂರು, ಜೂನ್ 25: ಜಾಗತಿಕ ಮಹಾಮಾರಿ ಕೊವಿಡ್19 ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಂಕು ನಿಯಂತ್ರಣಕ್ಕಾಗಿ ವಿವಿಧ ರೀತಿಯ ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಲಭ್ಯ ಮಾಹಿತಿಯಂತೆ ಎರಡು ಮೂರು ಔಷಧಗಳು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿವೆ. ಆದರೆ, ವಿಶ್ವದೆಲ್ಲೆಡೆ ವ್ಯಾಪ್ತಿಸಿರುವ ಸೋಂಕು ದಿನದಿಂದ ದಿನಕ್ಕೆ ಬಲಿ ಪಡೆಯುತ್ತಲೇ ಇದೆ. ಜೂನ್ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 9,543,028 ಕೊವಿಡ್ 19

from Oneindia.in - thatsKannada News https://ift.tt/3ex76Hu
via

0 Comments: