ನವದೆಹಲಿ, ಜೂನ್ 9: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 9,987 ಕೋವಿಡ್-19 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಆ ಮೂಲಕ ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 2,66,598ಕ್ಕೆ ಏರಿಕೆಯಾಗಿದೆ. ಕೇಂದ್ರ ಸರ್ಕಾರದ ಹಲವು ಸಚಿವಾಲಯ ಮತ್ತು ಇಲಾಖೆಗಳಲ್ಲಿನ ಅನೇಕ ಅಧಿಕಾರಿಗಳಿಗೂ ಕೊರೊನಾ ವೈರಸ್ ಸೋಂಕು ತಗುಲಿದೆ.
from Oneindia.in - thatsKannada News https://ift.tt/37g46My
via
from Oneindia.in - thatsKannada News https://ift.tt/37g46My
via
0 Comments: