ಬೆಂಗಳೂರು, ಜೂನ್ 28 : ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜೂನ್ 29ರ ತನಕ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಭಾರಿ
from Oneindia.in - thatsKannada News https://ift.tt/2ZgTc5N
via
from Oneindia.in - thatsKannada News https://ift.tt/2ZgTc5N
via
0 Comments: