ನವದೆಹಲಿ, ಜೂನ್.14: ನೊವೆಲ್ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಲೇ ಸಾಗಿದೆ. ಜಾಗತಿಕ ಮಟ್ಟದಲ್ಲಿ ಭಾರತವು ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಕಳೆದ 24 ಗಂಟೆಗಳಲ್ಲಿ ಅತಿಹೆಚ್ಚು ಅಂದರೆ 11,929 ಕೊರೊನಾ ವೈರಸ್ ಸೋಂಕಿತಲ ಪ್ರಕರಣಗಳು ಪತ್ತೆಯಾಗಿವೆ. ಹೀಗಿದ್ದರೂ ಭಾರತೀಯರು ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರವು
from Oneindia.in - thatsKannada News https://ift.tt/2BbxUOr
via
from Oneindia.in - thatsKannada News https://ift.tt/2BbxUOr
via
0 Comments: