ಪೆಟ್ರೋಲ್, ಡೀಸೆಲ್ ಬೆಲೆ ಸತತ 3ನೇ ದಿನ ಏರಿಕೆ

ಪೆಟ್ರೋಲ್, ಡೀಸೆಲ್ ಬೆಲೆ ಸತತ 3ನೇ ದಿನ ಏರಿಕೆ

ನವದೆಹಲಿ, ಜೂನ್ 09: ಸತತ ಮೂರನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿದೆ. ಭಾನುವಾರ (ಜೂನ್ 7) ರಂದು ಸತತ 83 ದಿನಗಳ ವಿರಾಮದ ಬಳಿಕ ದೇಶಾದ್ಯಂತ ಇಂಧನ ದರ ಪರಿಷ್ಕರಣೆ ಪುನಾರಂಭಗೊಂಡಿತು. ಅಂದಿನಿಂದ ಸತತ ಮೂರು ದಿನ ತೈಲ ಬೆಲೆ ಏರಿಕೆ ಕಂಡಿದೆ. ಮಂಗಳವಾರ ಪೆಟ್ರೋಲ್ ಬೆಲೆ 54 ಪೈಸೆ ಏರಿಕೆಗೊಂಡು 73 ರುಪಾಯಿಗೆ

from Oneindia.in - thatsKannada News https://ift.tt/30mGZ1H
via

Related Articles

0 Comments: