ನವದೆಹಲಿ, ಜೂನ್ 6: ಖಾಸಗಿ ವಲಯದ ಕರ್ನಾಟಕ ಬ್ಯಾಂಕ್‌ಗೆ, ಡಿಎಚ್‌ಎಫ್‌ಎಲ್ ಸೇರಿದಂತೆ ನಾಲ್ಕು ಕಂಪನಿಗಳು ಸಾಲ ಪಡೆದು ಮರುಪಾವತಿಸದೇ ಬರೋಬ್ಬರಿ 285 ಕೋಟಿ ರುಪಾಯಿ ವಂಚಿಸಿರುವುದಾಗಿ ವರದಿ ಮಾಡಿದೆ. ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಶನ್ ಲಿಮಿಟೆಡ್ (ಡಿಎಚ್‌ಎಫ್‌ಎಲ್), ರಿಲಿಗೇರ್ ಫಿನ್‌ವೆಸ್ಟ್, ಫೆಡರ್ಸ್ ಎಲೆಕ್ಟ್ರಿಕ್ ಮತ್ತು ಎಂಜಿನಿಯರಿಂಗ್ ಲಿಮಿಟೆಡ್ ಮತ್ತು ಲೀಲ್ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನಿಂದ 2009 ರಿಂದ
from Oneindia.in - thatsKannada News https://ift.tt/2YbRuSD
via
from Oneindia.in - thatsKannada News https://ift.tt/2YbRuSD
via
0 Comments: