ನವದೆಹಲಿ, ಮೇ.31: ಡ್ರ್ಯಾಗನ್ ರಾಷ್ಟ್ರ ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು ಭಾರತೀಯರನ್ನು ದಿನೇ ದಿನೆ ಆತಂಕಕ್ಕೆ ದೂಡುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 8,380 ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಇದುವರೆಗೂ ಪತ್ತೆಯಾಗಿರುವ ನೊವೆಲ್ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳಲ್ಲೇ ಇದು ಅತಿಹೆಚ್ಚು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು
from Oneindia.in - thatsKannada News https://ift.tt/3ckuru7
via
from Oneindia.in - thatsKannada News https://ift.tt/3ckuru7
via
0 Comments: