ನವದೆಹಲಿ, ಜೂನ್ 09 : ರಾಜ್ಯಸಭೆ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದೆ. ಜೂನ್ 19ರಂದು ವಿವಿಧ ರಾಜ್ಯಗಳ ವಿಧಾನಸಭೆಯಿಂದ 24 ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ 9 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇದರಿಂದಾಗಿ ಮೇಲ್ಮನೆಯಲ್ಲಿ ಬಿಜೆಪಿಯ ಬಲ 100ಕ್ಕೆ ಏರಿಕೆಯಾಗಲಿದೆ. ರಾಜ್ಯಸಭೆಯಲ್ಲಿ ಸ್ಪಷ್ಟ ಬಹುಮತ ಪಡೆಯಲು
from Oneindia.in - thatsKannada News https://ift.tt/3cM0zqz
via
from Oneindia.in - thatsKannada News https://ift.tt/3cM0zqz
via


0 Comments: