ವಿದೇಶಿ ಬಂಡವಾಳ ಆಕರ್ಷಿಸುವ ರಾಷ್ಟ್ರಗಳಲ್ಲಿ ಭಾರತಕ್ಕೆ 9ನೇ ಸ್ಥಾನ

ವಿದೇಶಿ ಬಂಡವಾಳ ಆಕರ್ಷಿಸುವ ರಾಷ್ಟ್ರಗಳಲ್ಲಿ ಭಾರತಕ್ಕೆ 9ನೇ ಸ್ಥಾನ

ವಿಶ್ವಸಂಸ್ಥೆ, ಜೂನ್ 17: ವಿಶ್ವದಲ್ಲಿ ವಿದೇಶಿ ಬಂಡವಾಳ ಸೆಳೆಯುವಲ್ಲಿ ಭಾರತವು 9ನೇ ಸ್ಥಾನದಲ್ಲಿದೆ ಎಂದು ವಿಶ್ವಸಂಸ್ಥೆ ವರದಿಯಲ್ಲಿ ಹೇಳಲಾಗಿದೆ. 2019ರಲ್ಲಿ ಭಾರತವು 51 ಶತಕೋಟಿ ಡಾಲರ್‌(3.87 ಲಕ್ಷ ಕೋಟಿ ರೂ.) ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು(ಎಫ್‌ಡಿಐ) ಆಕರ್ಷಿಸಿದೆ. ಆ ಮೂಲಕ ವಿಶ್ವದಲ್ಲಿ ಅತಿ ಹೆಚ್ಚು ಗಳಿಸಿದ 9ನೇ ರಾಷ್ಟ್ರವಾಗಿ ಗುರುತಿಸಿಕೊಂಡಿದೆ ಎಂದು ವಿಶ್ವಸಂಸ್ಥೆ ವರದಿಯಲ್ಲಿ ಹೇಳಲಾಗಿದೆ. 2018ರಲ್ಲಿ

from Oneindia.in - thatsKannada News https://ift.tt/2N8yI9D
via

Related Articles

0 Comments: