Big Breaking: ಒಂದೇ ದಿನ 10952 ಕೇಸ್: ವಿಶ್ವದಲ್ಲಿ 4ನೇ ಸ್ಥಾನಕ್ಕೇರಿದ ಭಾರತ

Big Breaking: ಒಂದೇ ದಿನ 10952 ಕೇಸ್: ವಿಶ್ವದಲ್ಲಿ 4ನೇ ಸ್ಥಾನಕ್ಕೇರಿದ ಭಾರತ

ದೆಹಲಿ, ಜೂನ್ 12: ಭಾರತದಲ್ಲಿ ಒಂದೇ ದಿನ 10,956 ಜನರಿಗೆ ಕೊರೊನಾ ವೈರಸ್ ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,97,535ಕ್ಕೆ ಏರಿಕೆಯಾಗಿದೆ. ಮೊದಲ ಬಾರಿಗೆ ಭಾರತದಲ್ಲಿ ದಿನವೊಂದರಲ್ಲಿ ಹತ್ತು ಸಾವಿರ ಸೋಂಕು ವರದಿ ಮಾಡಿದೆ. ಕಳೆದ 24 ಗಂಟೆಯಲ್ಲಿ 396 ಜನರು ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ದೇಶದಲ್ಲಿ 8498 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

from Oneindia.in - thatsKannada News https://ift.tt/3hl7XwE
via

Related Articles

0 Comments: