ಕೊರೊನಾ ವೈರಸ್ ಅಟ್ಟಹಾಸ: ಹೊಸ ದಾಖಲೆ ಬರೆದ ಭಾರತ

ಕೊರೊನಾ ವೈರಸ್ ಅಟ್ಟಹಾಸ: ಹೊಸ ದಾಖಲೆ ಬರೆದ ಭಾರತ

ನವದೆಹಲಿ, ಜೂನ್ 6: ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 9887 ಕೋವಿಡ್-19 ಪಾಸಿಟಿವ್ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಭಾರತದಲ್ಲಿ ಇಲ್ಲಿಯವರೆಗೂ ಒಂದೇ ದಿನದಲ್ಲಿ ಇಷ್ಟೊಂದು ಪ್ರಮಾಣದ ಸೋಂಕಿತರು ಪತ್ತೆಯಾಗಿರುವುದು ಇದೇ ಮೊದಲು.

from Oneindia.in - thatsKannada News https://ift.tt/37bwS1a
via

Related Articles

0 Comments: