ವಿಧಾನ ಪರಿಷತ್: ಒಂದು ಸ್ಥಾನ, ಇಪ್ಪತ್ತೊಂಭತ್ತು ಆಕಾಂಕ್ಷಿಗಳು

ವಿಧಾನ ಪರಿಷತ್: ಒಂದು ಸ್ಥಾನ, ಇಪ್ಪತ್ತೊಂಭತ್ತು ಆಕಾಂಕ್ಷಿಗಳು

ಬೆಂಗಳೂರು, ಜೂ. 15: ಇರುವುದು ಒಂದು ಸ್ಥಾನ. ಆದರೆ ಅದಕ್ಕೆ ಪೈಪೋಟಿ ನಡೆಸಿರುವವರು ಬರೊಬ್ಬರಿ ಇಪ್ಪತ್ತೊಂಬತ್ತು ಮಂದಿ. ಹೀಗಿದ್ದಾಗ ಅಂತಿಮ ನಿರ್ಣಯ ಕೈಗೊಳ್ಳುವುದು ಸಾಧ್ಯವಾಗದೇ ಸಭೆಯನ್ನು ಮುಂದೂಡಲಾಯಿತು. ಇದು ಜೆಡಿಎಸ್‌ ಪಕ್ಷದ ಕಚೇರಿ ಜೆಪಿ ಭನವದಲ್ಲಿ ಇವತ್ತು ನಡೆದ ಬೆಳವಣಿಗೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಲು ಜೆಡಿಎಸ್

from Oneindia.in - thatsKannada News https://ift.tt/2MXkbO7
via

0 Comments: