ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ 'ಗೃಹಪ್ರವೇಶ'

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ 'ಗೃಹಪ್ರವೇಶ'

2018ರಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸದಾ ಒಂದಲ್ಲೊಂದು ಸುದ್ದಿಯಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ಇಟ್ಟಿರುವ ಇನ್ನೊಂದು ಹೆಜ್ಜೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಆರಂಭವಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ದ್ವೇಷ ಈಗ ಇನ್ನೊಂದು ಮಜಲಿಗೆ ಬಂದು ನಿಂತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ.

from Oneindia.in - thatsKannada News https://ift.tt/2V924JA
via

Related Articles

0 Comments: