ನವದೆಹಲಿ, ಜೂನ್ 15: ಭಾರತದಲ್ಲಿ ಜುಲೈ, ಆಗಸ್ಟ್ ಅಲ್ಲ ಬದಲಾಗಿ ನವೆಂಬರ್‌ನಲ್ಲಿ ಕೊರೊನಾ ಸೋಂಕು ತಾರಕಕ್ಕೇರಲಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರದ ಭಾರತೀಯ ವೈದ್ಯ ಸಂಶೋಧನಾ ಮಂಡಳಿ ಕೊರೊನಾ ಕುರಿತು ಅಧ್ಯಯನಕ್ಕೆ ಸಂಶೋಧಕರ ತಂಡವೊಂದನ್ನು ರಚನೆ ಮಾಡಿತ್ತು. ಅದು ನೀಡಿರುವ ಮಾಹಿತಿ ಪ್ರಕಾರ, ಕೊರೊನಾ ವೈರಸ್ ನಿಯಂತ್ರಣ ಸಲುವಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ
from Oneindia.in - thatsKannada News https://ift.tt/2ULPtLY
via
from Oneindia.in - thatsKannada News https://ift.tt/2ULPtLY
via
0 Comments: