ಬೆಂಗಳೂರು, ಜೂನ್ 09 : ಕರ್ನಾಟಕಕ್ಕೆ ಆಗಮಿಸುವ ಹೊರ ರಾಜ್ಯದ ಪ್ರಯಾಣಿಕರಿಗಾಗಿ ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆದರೆ ಈ ಮಾರ್ಗಸೂಚಿ ಮಹಾರಾಷ್ಟ್ರ ರಾಜ್ಯದಿಂದ ಬರುವವರಿಗೆ ಅನ್ವಯವಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ ಭಾಸ್ಕರ್ ಸೋಮವಾರ ನೂತನ ಮಾರ್ಗಸೂಚಿಯನ್ನು ಪ್ರಕಟಿಸಿದ್ದಾರೆ. ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ 14
from Oneindia.in - thatsKannada News https://ift.tt/37mosE3
via
from Oneindia.in - thatsKannada News https://ift.tt/37mosE3
via
0 Comments: