ವಿಧಾನ ಪರಿಷತ್ ಚುನಾವಣೆ; ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ವಿಧಾನ ಪರಿಷತ್ ಚುನಾವಣೆ; ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು, ಜೂನ್ 12 :  ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಾಲ್ವರು ಸದಸ್ಯರನ್ನು ಆಯ್ಕೆ ಮಾಡಲು ಜೂನ್ 29ರಂದು ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಮಾತೇ ಅಂತಿಮ ಎಂಬ ಸುದ್ದಿಗಳು ಹಬ್ಬಿವೆ. ಒಟ್ಟು 7 ಸದಸ್ಯರನ್ನು ವಿಧಾನಪರಿಷತ್‌ಗೆ ಆಯ್ಕೆ ಮಾಡಬೇಕು. ಬಿಜೆಪಿ 4 ಸ್ಥಾನಗಳಲ್ಲಿ ಸುಲಭವಾಗಿ ಜಯಗಳಿಸಲಿದೆ.

from Oneindia.in - thatsKannada News https://ift.tt/3ho53qP
via

Related Articles

0 Comments: