ರಾಜ್ಯಸಭೆಗೆ ಅಚ್ಚರಿಯ ಬಿಜೆಪಿ ಅಭ್ಯರ್ಥಿಗಳು: ಈ ರಹಸ್ಯ ಮೊದಲೇ ತಿಳಿದಿದ್ದು ಈ ಇಬ್ಬರಿಗೆ ಮಾತ್ರ

ರಾಜ್ಯಸಭೆಗೆ ಅಚ್ಚರಿಯ ಬಿಜೆಪಿ ಅಭ್ಯರ್ಥಿಗಳು: ಈ ರಹಸ್ಯ ಮೊದಲೇ ತಿಳಿದಿದ್ದು ಈ ಇಬ್ಬರಿಗೆ ಮಾತ್ರ

ರಾಜ್ಯಸಭಾ ಚುನಾವಣೆಗೆ ಬಿಜೆಪಿಯ ಇಬ್ಬರು ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಆ ಮೂಲಕ ಪಕ್ಷ ನಿಷ್ಠ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ಮನ್ನಣೆಯನ್ನು ನೀಡಿದೆ. ಇದು ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಮಣೆ ನೀಡಿದೆ ಎನ್ನುವುದಕ್ಕಿಂತ, ಪಕ್ಷದಲ್ಲಿನ ಆಂತರಿಕ ಅಸಮಾಧಾನಕ್ಕೂ ಹೈಕಮಾಂಡ್ ಎಚ್ಚರಿಕೆ ನೀಡಿದಂತಾಗಿದೆ ಎನ್ನುವುದು ಕಾರ್ಯಕರ್ತರ ವಲಯದಲ್ಲಿ ಕೇಳಿ ಬರುತ್ತಿರುವ ಮಾತು. ಇದು

from Oneindia.in - thatsKannada News https://ift.tt/2AVgwNM
via

Related Articles

0 Comments: