ರಾಜ್ಯದಲ್ಲಿ ಕೊರೊನಾ ವೈರಸ್‌ ಬಗ್ಗೆ ಅನಗತ್ಯ ಆತಂಕ ಬೇಡ: ಕಾರಣ ಏನು ಗೊತ್ತಾ?

ರಾಜ್ಯದಲ್ಲಿ ಕೊರೊನಾ ವೈರಸ್‌ ಬಗ್ಗೆ ಅನಗತ್ಯ ಆತಂಕ ಬೇಡ: ಕಾರಣ ಏನು ಗೊತ್ತಾ?

ಬೆಂಗಳೂರು, ಜೂ. 14: ಇಡೀ ಜಗತ್ತಿಗೆ ಕೊರೊನಾ ವೈರಸ್ ಆತಂಕ ತಂದಿಟ್ಟಿದೆ. ವೈರಸ್‌ ಸೃಷ್ಟಿಸಿರುವ ಹಾವಳಿಯೆ ಹಾಗಿದೆ. ನಮ್ಮ ರಾಜ್ಯದಲ್ಲಿಯೂ ಇಲ್ಲಿಯವರೆಗೆ (ಜೂ. 14) ಕೊರೊನಾ ವೈರಸ್‌ಗೆ 81 ಜನರು ಬಲಿಯಾಗಿದ್ದಾರೆ. ಒಟ್ಟು 6,824 ಜನರು ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಮೊದಲು ಸಾವು ಆಗಿದ್ದು ಕೂಡ ರಾಜ್ಯದ ಕಲಬುರಗಿಯಲ್ಲಿ. ದೇಶದಲ್ಲಿ ಕೊರೊನಾ ವೈರಸ್‌ಗೆ ತುತ್ತಾದವರ ಸಂಖ್ಯೆ 3

from Oneindia.in - thatsKannada News https://ift.tt/2XYIt0f
via

Related Articles

0 Comments: