ಬೆಂಗಳೂರಿನಲ್ಲಿ ಮಂತ್ರಿಗಳು, ಶಾಸಕರಿಗೆ ಪ್ರತ್ಯೇಕ ಕೋವಿಡ್ ಆಸ್ಪತ್ರೆ ಸ್ಥಾಪನೆ

ಬೆಂಗಳೂರಿನಲ್ಲಿ ಮಂತ್ರಿಗಳು, ಶಾಸಕರಿಗೆ ಪ್ರತ್ಯೇಕ ಕೋವಿಡ್ ಆಸ್ಪತ್ರೆ ಸ್ಥಾಪನೆ

ಬೆಂಗಳೂರು, ಜೂ. 25: ಕೊರೊನಾ ವೈರಸ್ ಆತಂಕ ಈಗ ಎಲ್ಲೆಡೆ ಆವರಿಸಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸರ್ಕಾರ ಇರುವ ಆಸ್ಪತ್ರೆಗಳಲ್ಲಿಯೇ ಜನ ಸಾಮಾನ್ಯರಿಗೆ ಚಿಕಿತ್ಸೆ ಕೊಡಿಸುತ್ತಿದೆ. ಈಗಾಗಲೇ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ರೋಗ ಲಕ್ಷಣ ವ್ಯಕ್ತಪಡಿಸದ ಸೋಂಕಿತರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲು ಸರ್ಕಾರ ಆದೇಶವನ್ನೂ ಮಾಡಿದೆ. ರಾಜ್ಯದಲ್ಲಿ ಈ ವರೆಗೆ

from Oneindia.in - thatsKannada News https://ift.tt/37YdS6C
via

0 Comments: