ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಗಳ ಅಪ್ ಡೇಟ್ಸ್

ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಗಳ ಅಪ್ ಡೇಟ್ಸ್

ಕರ್ನಾಟಕ, ಜೂನ್ 25: ಕೊರೊನಾ ವೈರಸ್ ಭೀತಿಯ ನಡುವೆಯೂ ಗುರವಾರದಿಂದ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ಒಟ್ಟು 8,48,203 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಶಿಕ್ಷಣ ಇಲಾಖೆ ಮತ್ತು ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಒಟ್ಟು 2879 ಪರೀಕ್ಷೆ ಕೇಂದ್ರಗಳಿವೆ. ಒಂದು ಹಾಲ್‌ನಲ್ಲಿ ಕೇವಲ 18 ವಿದ್ಯಾರ್ಥಿಗಳು ಮಾತ್ರ ಬರೆಯಲಿದ್ದು, ಪ್ರತಿಯೊಬ್ವರೂ ಮಾಸ್ಕ್

from Oneindia.in - thatsKannada News https://ift.tt/3dwlfmY
via

0 Comments: