ಬೆಂಗಳೂರು, ಜೂನ್ 25: ಬೇರೆ ದೇಶಗಳಂತೆ ಭಾರತದಲ್ಲೂ ಕೂಡ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಕೆ. ಶಿವನ್ ಹೇಳಿದ್ದಾರೆ. ರಾಕೆಟ್ ಮತ್ತು ಉಪಗ್ರಹ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ತರಲು ಹೊರಟಿರುವ ಸುಧಾರಣಾ ನೀತಿಗಳ ಕುರಿತು ಮಾಹಿತಿ ನೀಡಿದರು.
from Oneindia.in - thatsKannada News https://ift.tt/31eF5AA
via
from Oneindia.in - thatsKannada News https://ift.tt/31eF5AA
via
0 Comments: