ಬೆಂಗಳೂರು , ಜೂನ್ 17 : ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ 7 ಸದಸ್ಯರನ್ನು ಆಯ್ಕೆ ಮಾಡಲು ಜೂನ್ 29ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬುಧವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಗುರುವಾರ ಕೊನೆ ದಿನವಾಗಿದೆ.
from Oneindia.in - thatsKannada News https://ift.tt/3fwMTBy
via
from Oneindia.in - thatsKannada News https://ift.tt/3fwMTBy
via
0 Comments: