ನವದೆಹಲಿ, ಜೂನ್ 27: ದೇಶದ ಎಲ್ಲ ಸಹಕಾರಿ ಬ್ಯಾಂಕ್‌ಗಳನ್ನು ಆರ್‌ಬಿಐ ವ್ಯಾಪ್ತಿಗೆ ತರಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ಅಂಕಿತ ಹಾಕಿದ್ದಾರೆ. ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಮ್ಮತಿ ಸೂಚಿಸಿದ್ದಾರೆ.ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ - 2020 ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಮುಂದಾಗಿತ್ತು. ಆದರೆ ಕೋವಿಡ್ 19ನಿಂದಾಗಿ ಅಧಿವೇಶನವನ್ನು ಮುಂದೂಡಿದ್ದರಿಂದ ಮಸೂದೆ
from Oneindia.in - thatsKannada News https://ift.tt/2ZcGvsQ
via
from Oneindia.in - thatsKannada News https://ift.tt/2ZcGvsQ
via
0 Comments: