ಸೋನಿಯಾ ಗಾಂಧಿ ಆಪ್ತನ ನಿವಾಸದ ಮೇಲೆ ಇಡಿ ದಾಳಿ

ಸೋನಿಯಾ ಗಾಂಧಿ ಆಪ್ತನ ನಿವಾಸದ ಮೇಲೆ ಇಡಿ ದಾಳಿ

ನವದೆಹಲಿ, ಜೂನ್ 27: ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿ ಜಾರಿ ನಿರ್ದೇಶನಾಲಯ (ಇಡಿ) ಪ್ರಮುಖ ರಾಜಕಾರಣಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದೆ. ಸೋನಿಯಾ ಗಾಂಧಿ ಪರಮಾಪ್ತ, ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ನಿವಾಸದ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು, ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಯೆಸ್‌ ಬ್ಯಾಂಕ್ ಕೇಸ್: ಮುಂಬೈನ 5 ಸ್ಥಳಗಳ ಮೇಲೆ ದಾಳಿ

from Oneindia.in - thatsKannada News https://ift.tt/3ibihrl
via

0 Comments: