ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕ್ವಾರಂಟೈನ್‌ನಲ್ಲಿ; ಸಚಿವರ ಸ್ಪಷ್ಟನೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕ್ವಾರಂಟೈನ್‌ನಲ್ಲಿ; ಸಚಿವರ ಸ್ಪಷ್ಟನೆ

ಬೆಂಗಳೂರು, ಜೂನ್ 28 :  ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿವೆ. ಜುಲೈ 4ರ ತನಕ ಪರೀಕ್ಷೆಗಳು ನಡೆಯಲಿವೆ. ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವರು ಅಭಯ ನೀಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ 25 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಒಟ್ಟು 57 ವಿದ್ಯಾರ್ಥಿಗಳನ್ನು ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ

from Oneindia.in - thatsKannada News https://ift.tt/2NDWWJi
via

0 Comments: